ಚೆಕ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

IMG-20240830-WA0010.jpg
Published on

ಹುಬ್ಬಳ್ಳಿ: ಇಲ್ಲಿಯ ಉಣಕಲ್ಲ ಕ್ರಾಸ್ ನ ಡಾ. ಬಿ.ಆರ್. ಅಂಬೇಡ್ಕರ ವಸತಿ ಶಾಲೆಯ (ಮೊರಬ) ವಿದ್ಯಾರ್ಥಿನಿ ಸ್ಪಂದನಾ ಮಂಜುನಾಥ ದೊಡ್ಡಮನಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net