

ವಿಜಯಪುರ : ನಗರದ ಕನಕದಾಸ ಬಡಾವಣೆಯ ಸಿದ್ಧೇಶ್ವರ ಕೋಚಿಂಗ್ ಕ್ಲಾಸಿಸ್ ವಿದ್ಯಾರ್ಥಿನಿ ಆರಾಧ್ಯ ವಡವಡಗಿ ಕಿತ್ತೂರು ಸೈನಿಕ ಶಾಲೆಯ ಪ್ರಸಕ್ತ ಸಾಲಿನ ಶೈಣಿಕ ವರ್ಷದ ಪ್ರವೇಶ ಪೂರ್ವ ಪರೀಕ್ಷೆಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದಾರೆ.
ಪರೀೆಗೆ ಹಾಜರಾದ ಒಟ್ಟು 4 ವಿದ್ಯಾರ್ಥಿಗಳಲ್ಲಿ ಓರ್ವ ವಿದ್ಯಾರ್ಥಿನಿ ಆಯ್ಕೆಗೊಂಡಿದ್ದಾರೆ. ವಿದ್ಯಾರ್ಥಿನಿ ಸಾಧನೆಗೆ ಸಂಸ್ಥೆಯ ಅಧ್ಯ ಸುರೇಶ ಜತ್ತಿ, ಪ್ರಧಾನ ಕಾರ್ಯದರ್ಶಿ ನೀಲಾ ಜತ್ತಿ, ಆಡಳಿತಾಧಿಕಾರಿ ಮಧು ಬಿರಾದಾರ, ಮುಖ್ಯ ಶಿಕಿ ಸುಚಿತ್ರ ಹೊಸಮನಿ, ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.