ಕಿತ್ತೂರು ಸೈನಿಕ ಶಾಲೆಗೆ ಆಯ್ಕೆ

6 Dwd 4 Ishika Sagar
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಅಖಿಲ ಭಾರತ ಕಿತ್ತೂರು ಸೈನಿಕ ಶಾಲೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಗರದ ದೊಡಮನಿ ಸೈನಿಕ ನವೋದಯ ಕೋಚಿಂಗ್ ಕ್ಲಾಸಸ್‌ನ 6 ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ. ಇಶಿಕಾ ಸಾಗರ, ಸಂಸ್ಕೃತಿ ಜಾಯಿ, ಪ್ರಾಪ್ತಿ ಬಾಗಿ, ಗಾಯತ್ರಿ ಪಾಟೀಲ, ಅನನ್ಯಾ ಕಟ್ಟಿ, ಸಮೃದ್ಧಿ ನಿಂಬಣ್ಣವರ ಉತ್ತಮ ಅಂಕ ಗಳಿಸಿ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿನಿಯರನ್ನು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಸ್.ಬಿ. ದೊಡಮನಿ ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net