ರಾಷ್ಟ್ರೀಯ ಗುಡ್ಡಗಾಡು ಓಟಕ್ಕೆ ಆಯ್ಕೆ

Untitled
Published on

ಧಾರವಾಡ: ನಗರದ ಕರ್ನಾಟಕ ವಿಶ್ವವಿದ್ಯಾಲಯ ಏಕವಲಯ ಪುರುಷರ 10 ಕಿ.ಮೀ. ಗುಡ್ಡುಗಾಡು ಓಟದ ಆಯ್ಕೆಯ ಸ್ಪರ್ಧೆಯಲ್ಲಿ ಇಲ್ಲಿನ ಮರಾಠಾ ವಿದ್ಯಾಪ್ರಸಾರಕ ಮಂಡಳದ ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳಾದ ಬಿಎ ದ್ವಿತೀಯ ವರ್ಷದ ಪ್ರತಾಪ ಛಲವಾದಿ ಹಾಗೂ ಮಡಿವಾಳಪ್ಪ ಹುಂಬಿ ಯೂನಿವರ್ಸಿಟಿ ಬ್ಲೂ ಆಗಿ ನಾಗಪುರದಲ್ಲಿ ನಡೆಯುವ ರಾಷ್ಟಮಟ್ಟದ ಕ್ರೀಡೆಗೆ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net