ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ

chess
Published on

ಬಂಟ್ವಾಳ: ತಾಲೂಕಿನ ಕಲ್ಲಡ್ಕ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ರೋಹಿತ್ ಎನ್. ಚೆಸ್ ಪಂದ್ಯಾಟದಲ್ಲಿ ಹಾಗೂ ಚರಣ್ ಎನ್. ಉದ್ದ ಜಿಗಿತ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಎಚ್‌ಸಿಎಲ್ ಸಂಸ್ಥೆ ವತಿಯಿಂದ ಜೂ.21ರಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net