ರಾಷ್ಟ್ರೀಯ ಟೆನಿಸ್ ಟೂರ್ನಿಗೆ ಆಯ್ಕೆ

IMG_20231110_154536
Published on

ಧಾರವಾಡ: ಮಾಸ್ಟರ್ಸ್ ಗೇಮ್ಸ್ ಅಸೋಸಿಯೇಶನ್ ಕರ್ನಾಟಕ ವತಿಯಿಂದ ನಗರದ ಡಿಡಿಎಲ್‌ಟಿಎ ಟೆನಿಸ್ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ 60 ವರ್ಷ ಮೇಲ್ಪಟ್ಟ ಪುರುಷರ ಡಬಲ್ಸ್ ಟೆನಿಸ್ ಟೂರ್ನಿಯಲ್ಲಿ ಬೆಂಗಳೂರಿನ ಎಸ್.ಎಲ್. ರಾಜೇಂದ್ರಪ್ರಸಾದ್ ಹಾಗೂ ಧಾರವಾಡದ ಭರತ ವಂಟಕುದರಿ ದ್ವಿತೀಯ ಸ್ಥಾನ ಗಳಿಸಿ ರಾಷ್ಟ್ರೀಯ ಮಟ್ಟದ ಟೆನಿಸ್ ಟೂರ್ನಿಗೆ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net