ಧಾರವಾಡ: ಪ್ರಸಕ್ತ ಸಾಲಿನ ಜವಾಹರ ನವೋದಯ ವಿದ್ಯಾಲಯ ಶಾಲೆಯ ಆಯ್ಕೆ ಪರೀಕ್ಷೆಯಲ್ಲಿ ಇಲ್ಲಿನ ಭಾರತಿ ನಗರದ ಎಕ್ಸಲಂಟ್ ಕೋಚಿಂಗ್ ಕ್ಲಾಸಿಸ್ ವಿದ್ಯಾರ್ಥಿಗಳಾದ ಅಕುಲ ಟಿ.ಎಸ್ ಹಾಗೂ ಸೂರ್ಯ ತೇಜಸ್ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕೋಚಿಂಗ್ ಕ್ಲಾಸಿಸ್ ಸಂಸ್ಥಾಪಕ ನಿರ್ದೇಶಕ ಪ್ರವಿಣ ಗಿರಿಯಪ್ಪನವರ ಹಾಗೂ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.