ರಾಜ್ಯ ಮಟ್ಟಕ್ಕೆ ಆಯ್ಕೆ

web 1
Published on

ಧಾರವಾಡ: ನಗರದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಕೆ.ಇ. ಬೋರ್ಡಿನ ಕೆ.ಎನ್ ಕೆ. ಬಾಲಕಿಯರ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶ್ವೇತಾ ಬಡಿಗೇರ ೪೦೦ 600 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ ತಾಹಿರಾ ಗಡಾದ 100 ಮತ್ತು 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net