ರಾಜ್ಯ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ

Untitled
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ತಾಲೂಕಿನ ತಿಮ್ಮಾಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 8ನೇ ತರಗತಿಯ ರಾಘವೇಂದ್ರ ಭೋವಿ ಮತ್ತು ಸ್ನೇಹಾ ತಳವಾರ ಆಯ್ಕೆಯಾಗಿದ್ದಾರೆ. ಶಾಲೆಯ ಪ್ರಾಚಾರ್ಯ ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net