ಶಟಲ್ ಬ್ಯಾಡ್ಮಿಂಟನ್‌ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

20 Dwd 7 (Tejaswini patil)
Published on

ಧಾರವಾಡ: ಹುಬ್ಬಳ್ಳಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ನಗರದ ಶಾಂತಿನಿಕೇತನ (ಅರ್ಜುನ) ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ತೇಜಸ್ವಿನಿ ಪಾಟೀಲ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಕಾಲೇಜಿನ ಪ್ರಾಚಾರ್ಯ, ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವಿದ್ಯಾರ್ಥಿನಿಗೆ ಶುಭ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net