ಯೋಗ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

BYN (5)
Published on

ಬೈಂದೂರು: ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡೆ, ಹಾಸನ ಇಂಟರ್ ಡಿಸ್ಟ್ರಿಕ್ಟ್ ಯೋಗಾಸನ ಚಾಂಪಿಯನ್‌ಷಿಪ್ ವತಿಯಿಂದ ಕಡೂರಿನ ಡಾ.ಬಿ.ಆರ್.ಅಂಬೇಡ್ಕರ್ ತಾಲೂಕು ಯೋಗ ಮಂದಿರದಲ್ಲಿ ನಡೆದ ಯೋಗ ಸ್ಪರ್ಧೆಯಲ್ಲಿ ಧನ್ವಿ ಪೂಜಾರಿ ಮರವಂತೆ ಮೂರು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹೆವ್ಮಾಡಿ ಜನತಾ ಇಂಡಿಪೆಂಡೆಂಟ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ವಾಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net