ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Sports Logo
Published on

ಮುಂಡರಗಿ: ಇಲ್ಲಿಯ ಶ್ರೀ ಜ.ಅ. ವಿದ್ಯಾ ಸಮಿತಿಯ ಎಂ.ಎಸ್. ಡಂಬಳ ಹೆಣ್ಣುಮಕ್ಕಳ ಪ್ರೌಢಶಾಲೆ ವಿದ್ಯಾರ್ಥಿನಿಯರು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಜಯಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪೂಜಾ ಮುಂಡರಗಿ ತ್ರಿವಿಧ ಜಿಗಿತ ಮತ್ತು ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ, ರೇಣುಕಾ ಕಾರಡಗಿ ಎತ್ತರ ಜಿಗಿತ ದ್ವಿತೀಯ. ಶ್ರೀದೇವಿ ಹ್ಯಾಡ್ಲಮಠ 3000 ಮೀ. ಓಟದಲ್ಲಿ ದ್ವಿತೀಯ, ವಾಸಂತಿ ಕಾವಲಿ ಚಕ್ರ ಎಸೆತ ಪ್ರಥಮ ಸ್ಥಾನ ಗಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net