ರಾಜ್ಯ ಸದ್ಭಾವನಾ ಪ್ರಶಸ್ತಿಗೆ ಆಯ್ಕೆ

Dr.gangolli
ಡಾ.ಗಂಗೊಳ್ಳಿ
Published on

ಬೈಂದೂರು: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಕೊಡಮಾಡುವ 2024-25ನೇ ಸಾಲಿನ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿಗೆ ಉಡುಪಿ ಜಿಲ್ಲೆಯಿಂದ ಗಾಯಕ ಹಾಗೂ ಸಂಘಟಕ ಡಾ.ಗಣೇಶ್ ಗಂಗೊಳ್ಳಿ ಆಯ್ಕೆಯಾಗಿದ್ದಾರೆ. ಫೆ.5ರಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಜ್ಯ ಯುವ ಸಂಘಗಳ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net