ತಾಲೂಕು ಮಟ್ಟಕ್ಕೆ ಆಯ್ಕೆ

ತಾಲೂಕು ಮಟ್ಟಕ್ಕೆ ಆಯ್ಕೆ
Published on

ನಾಪೋಕ್ಲು: ಭಾಗಮಂಡಲ ಕಾವೇರಿ ಕಾಲೇಜಿನ ಮೈದಾನದಲ್ಲಿ ನಡೆದ ಭಾಗಮಂಡಲ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಶಾಲೆಯ ಬಾಲಕರ ತಂಡ ಕಾಲ್ಚೆಂಡು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net