ಏಷಿಯನ್ ಮಾಸ್ಟರ್ ಕ್ರೀಡಾಕೂಟಕ್ಕೆ ಆಯ್ಕೆ

master athlete madappa yogendra
Published on

ನಗರದ ಅಂತಾರಾಷ್ಟ್ರೀಯ ಕ್ರೀಡಾಪಟು ಹಾಗೂ ಮೈಸೂರು ಅಥ್ಲೆಟಿಕ್ಸ್ ಕ್ಲಬ್ ಕಾರ್ಯದರ್ಶಿ ಮಾದಪ್ಪ ಯೋಗೇಂದ್ರ ಅವರು 22ನೇ ಏಷಿಯನ್ ಮಾಸ್ಟರ್ ಅಥ್ಲಿಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ನ.8 ರಿಂದ ಡಿ.12ರ ವರೆಗೆ ಫಿಲಿಪೈನ್ಸ್‌ನ ನ್ಯೂ ಕ್ಲಾರ್ಕ್ ನಗರದಲ್ಲಿ ನಡೆಯಲಿರುವ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. 2000 ಮೀಟರ್ ಅಡೆತಡೆ ಓಟದಲ್ಲಿ ಭಾಗಿಯಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net