ಚಿಕ್ಕಜಾಜೂರು ಗ್ರಾಪಂಗೆ ಆಯ್ಕೆ

ANJALI mohan C jajur GP
Published on

ಚಿಕ್ಕಜಾಜೂರು: ಚಿಕ್ಕಜಾಜೂರು ಗ್ರಾಪಂ ಅಧ್ಯಕ್ಷರಾಗಿ ಅಂಜಲಿ ಮೋಹನ್, ಉಪಾಧ್ಯಕ್ಷರಾಗಿ ಶಶಿಕಲಾ ನಾಗರಾಜ್ ಅವಿರೋಧವಾಗಿ ಆಯ್ಕೆಯಾದರು.

ಸಮಾಜ ಕಲ್ಯಾಣ ಅಧಿಕಾರಿ ಪ್ರದೀಪ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಪಿಡಿಒ ಜಯಪ್ಪ, ಕಾರ್ಯದರ್ಶಿ ಮಹೇಶ್ವರಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net