ಚೆಸ್ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Chess
Published on

ಮೈಸೂರು: ಪದವಿಪೂರ್ವ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ನಗರದ ಇನ್ಸ್‌ಟಿಟ್ಯೂಟ್ ಇಂಡಿಪೆಂಡೆಂಟ್ ಪಿಯು ಕಾಲೇಜು ವಿದ್ಯಾರ್ಥಿನಿ ಪ್ರಸಿದ್ಧಿ ಭಟ್ ಪ್ರಥಮ ಸ್ಥಾನಗಳಿಸಿದ್ದಾರೆ.


ಇತ್ತೀಚೆಗೆ ರಾಮನಗರದಲ್ಲಿ ನಡೆದ ಚೆಸ್ ಸ್ಪರ್ಧೆಯಲ್ಲಿ ಈ ಸಾಧನೆ ಮಾಡಿದ್ದಾರೆ. ಜತೆಗೆ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೂ ಆಯ್ಕೆಯಾಗಿದ್ದಾರೆ ಎಂದು ಪ್ರಾಂಶುಪಾಲರಾದ ಸಿ.ಅರ್ಚನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net