ಚೆಸ್ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

12samshi
Published on

ಸಂಶಿ: ಸಮೀಪದ ಮುರಾರ್ಜಿ ದೇಸಾಯಿ ವಸತಿ ಶಾಲೆ ನೆಲಗುಡ್ಡ, ಗ್ರಾಮದ ಹತ್ತನೇ ತರಗತಿ ವಿದ್ಯಾರ್ಥಿ ಕುಮಾರ ದಾನೇಶ ಮದುಗುಣಕಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net