ರಾಜ್ಯಮಟ್ಟದ ವಾಲಿಬಾಲ್ ತಂಡಕ್ಕೆ ಆಯ್ಕೆ

17sdp4(Shreeram S
Published on

ಸಿದ್ದಾಪುರ: ಭಟ್ಕಳದಲ್ಲಿ ಏರ್ಪಡಿಸಿದ್ದ ಬೆಳಗಾವಿ ವಿಭಾಗ ಮಟ್ಟದ ಪ್ರೌಢಶಾಲೆ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾವಳಿಯಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ ಅಶೋಕ ಪ್ರೌಢಶಾಲೆಯ ಶ್ರೀರಾಮ ಶಶಿಧರ ಹೆಗಡೆ ಹುಕ್ಲಮಕ್ಕಿ ಈತನು ಶಿರಸಿ ಶೈಕ್ಷಣಿಕ ಜಿಲ್ಲಾತಂಡದಿಂದ ರಾಜ್ಯಮಟ್ಟದ ವಾಲಿಬಾಲ್ ತಂಡಕ್ಕೆ ಆಯ್ಕೆ ಆಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net