ಯೋಗದಲ್ಲಿ ಉದ್ಭವ್ ರಾಷ್ಟ್ರಮಟ್ಟಕ್ಕೆ ಆಯ್ಕೆ

udbhav
ಉದ್ಭವ್ ಜಿ.ದೇವಾಡಿಗ
Published on

ಕಾರ್ಕಳ: ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಮತ್ತು ಚಿತ್ರದುರ್ಗ ಶಾಲಾ ಶಿಕ್ಷಣ ಇಲಾಖೆ ಯ ಉಪನಿರ್ದೇಶಕರ ಕಚೇರಿ ಆಶ್ರಯದಲ್ಲಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಬೆಂಗಳೂರು ವಿಭಾಗಮಟ್ಟ ಹಾಗೂ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಬೆಳ್ಮಣ್ ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಉದ್ಭವ್ ಜಿ.ದೇವಾಡಿಗ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net