ಮಾನ್ಯ ರಾಜ್ಯಮಟ್ಟಕ್ಕೆ ಆಯ್ಕೆ

manya
ಮಾನ್ಯ
Published on

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ ಹಾಗೂ ವಿದ್ಯಾ ಸಮುದ್ರತೀರ್ಥ ಪ್ರೌಢಶಾಲೆ ಕಿದಿಯೂರು ಆಶ್ರಯದಲ್ಲಿ ಜಿಲ್ಲಾಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಮಾನ್ಯ ಜಾವೆಲಿನ್ ಎಸೆತದಲ್ಲಿ ಪ್ರಥಮ, 200ಮೀ ಓಟದಲ್ಲಿ ದ್ವಿತೀಯ ಹಾಗೂ 100ಮೀ ಓಟದಲ್ಲಿ ತೃತೀಯ ಸ್ಥಾನ ಪಡೆಯುದರೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net