ವಿಜಯ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಕ್ಲಬ್‌ಗೆ ಆಯ್ಕೆ

aayke
ಗಿರೀಶ್ ಬಂಗೇರ
Published on

ಕೋಟ: ಕೋಟತಟ್ಟು ಪಡುಕರೆ ಅರಮ ವಿಜಯ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಕ್ಲಬ್ ಅಧ್ಯಕ್ಷರಾಗಿ ಗಿರೀಶ್ ಬಂಗೇರ ಆಯ್ಕೆಯಾದರು. ಗೌರವ ಅಧ್ಯಕ್ಷರಾಗಿ ಗಣೇಶ್ ತಿಂಗಳಾಯ, ಉಪಾಧ್ಯಕ್ಷರಾಗಿ ಸತೀಶ್ ಶ್ರೀಯಾನ್, ಪ್ರಧಾನ ಕಾರ್ಯದರ್ಶಿ ಸಂದೇಶ್ ತೋಳಾರ್, ಜತೆ ಕಾರ್ಯದರ್ಶಿ ಸಚಿನ್ ತಿಂಗಳಾಯ, ಖಜಾಂಚಿ ರಜತ್ ಸುವರ್ಣ, ಕ್ರೀಡಾ ಕಾರ್ಯದರ್ಶಿ ದಿನಕರ್ ಕೋಟ್ಯಾನ್, ಜತೆ ಕ್ರೀಡಾ ಕಾರ್ಯದರ್ಶಿ ಕಿಶನ್ ಶ್ರೀಯಾನ್, ಸಾಂಸ್ಕೃತಿಕ ಕಾರ್ಯದರ್ಶಿ ವಿವೇಕ ಸುವರ್ಣ, ಜತೆ ಸಾಂಸ್ಕೃತಿಕ ಕಾರ್ಯದರ್ಶಿ ಅರುಣ್ ಪೂಜಾರಿ, ಆಡಳಿತ ಸಮಿತಿ, ಸಲಹಾ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net