ಹಾಕಿ ಅಕಾಡೆಮಿಗೆ ನಿರ್ದೇಶಕರುಗಳ ಆಯ್ಕೆ

CHEPPUDIRA CARIAPPA
Published on

ಮಡಿಕೇರಿ: ಕೊಡವ ಹಾಕಿ ಅಕಾಡೆಮಿಯ ನೂತನ ನಿರ್ದೇಶಕರುಗಳಾಗಿ ಮುಕ್ಕಾಟಿರ ರತ್ನ ಸೋಮಯ್ಯ ಹಾಗೂ ಚೆಪ್ಪುಡಿರ ಕಾರ್ಯಪ್ಪ ಆಯ್ಕೆಯಾಗಿದ್ದಾರೆ ಎಂದು ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಬೋಪಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇವರಿಬ್ಬರು ಹಾಕಿ ಕ್ರೀಡೆಯ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದು, ಅಕಾಡೆಮಿಯ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net