ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ಬೀಳ್ಕೊಡುಗೆ ಸಮಾರಂಭ

1 vpt 1
Published on

ವಿರಾಜಪೇಟೆಯ ಚಿಕ್ಕಪೇಟೆ ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ಶಾಖಾ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಎಚ್.ಎಂ. ಗೌರಿ ಅವರಿಗೆ ಶನಿವಾರ ಸನ್ಮಾನಿಸಿ ಬೀಳ್ಕೊಡಲಾಯಿತು. ಶಾಖಾ ವ್ಯವಸ್ಥಾಪಕ ಕೆ. ನಾಗರಾಜು, ವಲಯದ ಸಹ ಕಾರ್ಯದರ್ಶಿ ಜೇಮ್ಸ್ ಮೆನೆಜಸ್ ಮತ್ತು ಪ್ರಥಮ ದರ್ಜೆ ಸಹಾಯಕಿ ನಿರೀಕ್ಷಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net