ಮಾನಸಿಕ ಕಾಯಿಲೆಯಿಂದ ಬೇಸತ್ತು ಆತ್ಮಹತ್ಯೆ

Boy Suside+1
Published on

ಹಾವೇರಿ: ಮಾನಸಿಕ ಕಾಯಿಲೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ಹೊಸ ನಗರದಲ್ಲಿ ಶುಕ್ರವಾರ ನಡೆದಿದೆ.

ಮೃತ್ಯುಂಜಯ ಸಿದ್ದಲಿಂಗಯ್ಯ ಕಠಾರಿ (28) ಆತ್ಮಹತ್ಯೆ ಮಾಡಿಕೊಂಡವನು.

ಈತ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ. ಆಸ್ಪತ್ರೆಗೆ ತೋರಿಸಿದರೂ ಗುಣವಾಗಿರಲಿಲ್ಲ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net