ಕೋವಿಡ್ ಸಂದರ್ಭದ ಸೇವೆಗೆ ಮನ್ನಣೆ: ಮಂಡ್ಯ ರೆಡ್‌ಕ್ರಾಸ್ ಸಂಸ್ಥೆಗೆ ಸೇವಾ ಪ್ರಶಸ್ತಿ

Service Award to Mandya Red Cross Organisation mandya
Published on

ಮಂಡ್ಯ: ಕೋವಿಡ್ ಸಂದರ್ಭದಲ್ಲಿ ಉತ್ತಮ ಸೇವೆ ಮಾಡಿರುವ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಮಂಡ್ಯ ಶಾಖೆಗೆ ಅತ್ಯುತ್ತಮ ಸೇವಾ ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನ ರಾಜಭವನದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ರಾಜ್ಯ ಶಾಖೆಯ ಸಹಯೋಗದಲ್ಲಿ ನಡೆದ 2020-21 ಮತ್ತು 2021-22ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಜಿಲ್ಲಾ ಶಾಖೆಯ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ ಹಾಗೂ ನಿರ್ದೇಶಕ ಎಸ್.ಟಿ. ನಾರಾಯಣಸ್ವಾಮಿ ಅತ್ಯುತ್ತಮ ಸೇವಾ ಪ್ರಶಸ್ತಿ ಸ್ವೀಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net