ಶಾಮ್‌ಗೆ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ

sham
ಶಾಮ್
Published on

ಗಂಗೊಳ್ಳಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವಾಲಯ ವತಿಯಿಂದ ನಡೆದ ಕಲಾ ಉತ್ಸವ 2024-25 ಸಾಲಿನ ಜಿಲ್ಲಾಮಟ್ಟದ ವಾದ್ಯ ಸಂಗೀತದಲ್ಲಿ (ಕೊಳಲು) ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದ ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶಾಮ್ ಜಿ.ಎನ್.ಪೂಜಾರಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅವರು ಛಾಯಾಗ್ರಾಹಕ ಗಣೇಶ್ ಪೂಜಾರಿ ಮತ್ತು ಪ್ರಾಧ್ಯಾಪಕಿ ಮಾಲತಿ ಗಣೇಶ ದಂಪತಿ ಪುತ್ರ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net