

ವಿಜಯವಾಣಿ ಸುದ್ದಿಜಾಲ ಧಾರವಾಡ
ಶ್ರೀ ಶನೇಶ್ವರ ಜಯಂತಿ ನಿಮಿತ್ತ ಇಲ್ಲಿನ ಉದಯನಗರದ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ ಜೂ. 6ರಂದು ಬೆಳಗ್ಗೆ 9 ಗಂಟೆಗೆ ಪಂಡಿತ್ ರಾಮಾಚಾರ್ ಅಧ್ಯಾಪಕ ನೇತೃತ್ವದಲ್ಲಿ ಶಾಂತಿ ಹೋಮ ಏರ್ಪಡಿಸಲಾಗಿದೆ. ಭಕ್ತರು ಇದರ ಪ್ರಯೋಜನ ಪಡೆದು ದೋಷ ಪರಿಹಾರ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೇವಸ್ಥಾನ ಸಂಪಕಿರ್ಸಬಹುದು ಎಂದು ಎಸ್.ಎಚ್. ಕಾಂತನವರ ತಿಳಿಸಿದ್ದಾರೆ.