ಶಂಕರಾಚಾರ್ಯ ಜಯಂತಿ ಆಚರಣೆ

mng--25 april shankara jayanthi
Published on

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮಂಗಳವಾರ ನಗರದ ತುಳುಭವನದಲ್ಲಿ ಶಂಕರಚಾರ್ಯರ ಜಯಂತಿ ಚುನಾವಣಾ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.


ಸುರತ್ಕಲ್ನ ಗೋವಿಂದ ದಾಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಮಂಗಳೂರು ಉತ್ತರ ವಲಯ ಹವ್ಯಕ ಮಂಡಲದ ಅಧ್ಯಕ್ಷ ಶಿವಶಂಕರ ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸಿ ಗೌರವ ನಮನ ಸಲ್ಲಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net