ಅಬಾಕಸ್ ಸ್ಪರ್ಧೆಯಲ್ಲಿ ಶರಧಿಗೆ ಪ್ರಶಸ್ತಿ

sharadhi
ಶರಧಿ.
Published on

ಗಂಗೊಳ್ಳಿ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಶರಧಿ ಆರ್. ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡಿದ್ದಾಳೆ. ಈಕೆಗೆ ಪ್ರಸನ್ನ ಕೆ., ಮಹಾಲಕ್ಷ್ಮೀ, ಸುನೀತಾ ತರಬೇತಿ ನೀಡಿದ್ದರು. ಈಕೆ ಅರಾಟೆ ರಾಘವೇಂದ್ರ ಪೂಜಾರಿ, ಶಿಕ್ಷಕಿ ಯಶೋದಾ ದಂಪತಿ ಪುತ್ರಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net