

ನಾಪೋಕ್ಲು: ಇಲ್ಲಿಗೆ ಸಮೀಪದ ಕಕ್ಕುಂದಕಾಡು ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಡಿ.7ರಂದು ಶ್ರೀ ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ಬೆಳಗ್ಗೆ 7ಗಂಟೆಗೆ ಅಭಿಷೇಕ, 12.30ಕ್ಕೆ ವಿಶೇಷ ಮಹಾಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಅನ್ನಸಂತರ್ಪಣೆ ಸೇವೆ ನಡೆಯಲಿದೆ.
ಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕು ಎಂದು ದೇವಾಲಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ಕೋರಿದೆ.