ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ನ ನೂತನ ಅಧ್ಯಕ್ಷರಾಗಿ ಶೆಟ್ಟಪ್ಪ ಪಿರಂಗಿ ಪುನರಾಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಜೋಸೆಫ್ ಆಂಥೊನಿ, ಕಾರ್ಯದರ್ಶಿಯಾಗಿ ಶಿವಾನಂದ ದಂಡಾವತಿಮಠ, ಜಂಟಿ ಕಾರ್ಯದರ್ಶಿಯಾಗಿ ಸುಭಾಶ ಹಂಗರಕಿ ಮತ್ತು ಖಜಾಂಚಿಯಾಗಿ ಸಿದ್ದಲಿಂಗಪ್ಪ ಕೂಬಳ್ಳಿ ಆಯ್ಕೆಯಾಗಿದ್ದಾರೆ ಎಂದು ಕ್ಲಬ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.