ಮಹಿಳಾ ಕೂಲಿಕಾರರೊಂದಿಗೆ ಸಿಎಂ ಚರ್ಚೆ

9 HVR 10 A
Published on

ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಮಂಗಳವಾರ ಪ್ರಚಾರಕ್ಕೆ ಹೊರಟಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರು ನಿಲ್ಲಿಸಿ ಜಮೀನಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಯರೊಂದಿಗೆ ಕೆಲಕಾಲ ಚರ್ಚಿಸಿದರು. ಅವರ ಸಮಸ್ಯೆಗಳನ್ನು ಆಲಿಸಿ, ತಮ್ಮ ಸರ್ಕಾರದಿಂದ ದೊರೆಯುವ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net