ಶರವೂರು ದೇವಳದಲ್ಲಿ ಶಿರಾಡಿ ದೈವ ನೇಮೋತ್ಸವ

New Project (44)
Published on

ಕಡಬ: ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಅಂಗವಾಗಿ ಕ್ಷೇತ್ರದ ಭದ್ರಕಾಳಿ ಅಮ್ಮನವರ ಗುಡಿಯಲ್ಲಿ ವಿಶೇಷ ಪೂಜೆ, ಶಿರಾಡಿ ಮತ್ತು ಗುಳಿಗ ದೈವಗಳ ನೇಮೊತ್ಸವ ನಡೆಯಿತು.

ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ.ಸುಬ್ರಹ್ಮಣ್ಯ ರಾವ್, ಸದಸ್ಯರಾದ ಕೆ.ಹರಿಪ್ರಸಾದ ಉಪಾಧ್ಯಾಯ, ರಾಧಾಕೃಷ್ಣ ರೈ ಪರಾರಿಗುತ್ತು, ಸೇಸಪ್ಪ ಪೂಜಾರಿ ನೆಕ್ಕಿಲಾಡಿ, ವಿಠಲ ರೈ ಪೆರಾಬೆ, ಮೋಹನ ಶರವೂರು, ಪುಷ್ಪಾಲತಾ ಕೆ, ರೋಹಿಣಿ ಬಿ.ಎನ್, ವಾಸಪ್ಪ ಗೌಡ ಕೆದ್ದೊಟ್ಟೆ, ಗೌರವ ಸದಸ್ಯ ದಾಮೋದರ ಗೌಡ ಶರವೂರು, ಪ್ರಮುಖರಾದ ಹರೀಶ ಆಚಾರ್ಯ ನಗ್ರಿಗುತ್ತು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಹೇಮಂತ್ ರೈ ಮನವಳಿಕೆ ಗುತ್ತು ಮೊದಲಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net