ಶಿರಹಟ್ಟಿಶಾಸಕ ಡಾ.ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ

10 LXR DEATH
ಸುನೀಲ ಲಮಾಣಿ
Published on

ಗದಗ: ಶಿರಹಟ್ಟಿ ಮತಕ್ಷೇತ್ರದ ಶಾಸಕ ಡಾ.ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ನಡೆದಿದ್ದು, ಇಡೀ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದೆ.

24ರ ಪ್ರಾಯದ ಸುನೀಲ ಲಮಾಣಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹುಬ್ಬಳ್ಳಿ ರಸ್ತೆಯಲ್ಲಿರುವ ಶಾಸಕರು ಇತ್ತೀಚೆಗೆ ಖರೀದಿಸಿದ್ದಾರೆ ಎನ್ನಲಾದ ಮನೆಯಲ್ಲಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಶಾಸಕ ಡಾ.ಚಂದ್ರು ಅವರ ಸಂಬಂಧಿಕರೂ ಆಗಿದ್ದರು. ಸಾವಿಗೆ ಇನ್ನೂ ತಿಳಿದು ಬಂದಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net