ಶಿವಮೊಗ್ಗ (ಜಿಲ್ಲೆ)

BY Vijayendra > ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಭದ್ರಾವತಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರೇಮಾ ಬದರಿನಾರಾಯಣ, ಪೌರಾಯುಕ್ತ ಕೆ.ಎನ್.ಹೇಮಂತ್ ಇದ್ದರು.
ಸಾಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿವಿಧ ಚಟುವಟಿಕೆಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ನೀಡಿದರು. ಡಾ. ಬೆನಕಪ್ರಸಾದ್, ಬಿ.ಎ.ಇಂದೂಧರ, ಉಮೇಶ್, ಲೋಕೇಶ್ ಇತರರಿದ್ದರು.
ಭಂಡಾರಿ ಮಾಲತೇಶ್
ವಡ್ಡಿನಕೊಪ್ಪದ ಜೇನುಕುಮಾರ್
ಹೊಸನಗರದಲ್ಲಿ ಆಧಾರ್ ನೋಂದಣಿ, ತಿದ್ದುಪಡಿ ಮಾಡಿಸಲು ಸಾರ್ವಜನಿಕರು ಅಂಚೆ ಕಚೇರಿ ಎದುರು ಸರದಿ ಸಾಲಿನಲ್ಲಿ ನಿಂತಿರುವುದು.
ಕೃಷಿ ಪಂಪ್‌ಸೆಟ್‌ಗಳಿಗೆ 12 ತಾಸು ವಿದ್ಯುತ್ ನೀಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ಪದಾಧಿಕಾರಿಗಳು ಸೊರಬದಲ್ಲಿ ಮೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮಂಜುನಾಥ ಗೌಡ, ಈಶ್ವರಪ್ಪ, ಶಿವಮೂರ್ತಿ, ಬಾಷಾ ಸಾಬ್ ಇತರರಿದ್ದರು.
ಶಿಕಾರಿಪುರದಲ್ಲಿ ಗಣೇಶೋತ್ಸವ ಸಮಿತಿಗಳಿಗೆ ಆಯೋಜಿಸಿದ್ದ ಸ್ವಚ್ಛತಾ ತರಬೇತಿ ಕಾರ್ಯಾಗಾರದಲ್ಲಿ ಪುರಸಭೆ ಮುಖ್ಯಾಧಿಕಾರಿ ಭರತ್ ಮಾತನಾಡಿದರು, ಸಂಪತ್, ರಾಜ್‌ಕುಮಾರ್ ಇದ್ದರು.
Read More
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net