13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ | Arrest warrant

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಬಂಧಿಸಿದ ಭದ್ರಾವತಿ ನ್ಯೂಟೌನ್ ಠಾಣೆ ಪೊಲೀಸರು.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಬಂಧಿಸಿದ ಭದ್ರಾವತಿ ನ್ಯೂಟೌನ್ ಠಾಣೆ ಪೊಲೀಸರು.
Published on

ಪ್ರಮುಖ ಮುಖ್ಯಾಂಶಗಳು

  • ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಆರೋಪಿ
  • ಬಂಧನದ ವಾರೆಂಟ್ ಜಾರಿ ಮಾಡಿದ್ಧ ನ್ಯಾಯಾಲಯ
  • ದಾವಣಗೆರೆಯ ಮಂಜುನಾಥ ಬಂಧಿತ ಆರೋಪಿ
ಶಿವಮೊಗ್ಗ: ಕಳೆದ 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆ(Court hearing

)ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಭದ್ರಾವತಿ ನ್ಯೂಟೌನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆಯ ಮಂಜುನಾಥ ಬಂಧಿತ ಆರೋಪಿ. ಈತನ ವಿರುದ್ಧ ಭದ್ರಾವತಿ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಬಂಧನದ ವಾರೆಂಟ್(Arrest warrant) ಜಾರಿ ಮಾಡಿತ್ತು. 
ನ್ಯೂಟೌನ್ ಠಾಣೆ ಪಿಎಸ್‌ಐ(Newtown Station PSI) ಮತ್ತು ಸಿಬ್ಬಂದಿ ಮಂಜುನಾಥನನ್ನು ಬಂಧಿಸಿ ನ್ಯಾಯಾಲಯದ ಎದುರು ಹಾಜರುಪಡಿಸಿದ್ದಾರೆ. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net