ಶಿವಮೊಗ್ಗ: ಸ್ಕಿಲ್ ಇಂಡಿಯಾ, ಕ್ಲೀನ್ ಇಂಡಿಯಾ, ಡಿಜಿಟಲ್ (digital) ಇಂಡಿಯಾ, ಸ್ಮಾರ್ಟ್ ಸಿಟಿ, ಮೇಕ್ ಇನ್ ಇಂಡಿಯಾ, ಸ್ಟಾರ್ಟಪ್ (startup)ಮುಂತಾದ ಯೋಜನೆಗಳಿಂದ ಭಾರತ ವೇಗವಾಗಿ ಬದಲಾಗುತ್ತಿದೆ. ಇಲ್ಲಿಯೇ ಅವಕಾಶಗಳು ಹೆಚ್ಚುತ್ತಿವೆ ಎಂದು ಎನ್‌ಇಟಿಎಫ್ (ರಾಷ್ಟ್ರೀಯ ಶಿಕ್ಷಣ ತಂತ್ರಜ್ಞಾನ ವೇದಿಕೆ) ಅಧ್ಯಕ್ಷ ಪ್ರೊ. ಅನಿಲ್ ಡಿ. ಸಹಸ್ರಬುಧೆ (sahsrabudhe) ಹೇಳಿದರು.