ಶ್ಚಿಮ ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ | B.Y.Raghavendra

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ
Published on
ಶಿವಮೊಗ್ಗ: ಪಶ್ಚಿಮ ಬಂಗಾಳ, ತಮಿಳುನಾಡಿನಲ್ಲಿ ಮೊದಲ ಹಂತದ ಚುನಾವಣೆ ನಡೆದಿದ್ದು, ಮತದಾನ ಪ್ರಮಾಣದ ಹೆಚ್ಚಳವಾಗಿರುವುದರಿಂದ ಆಡಳಿತ ವಿರೋಧಿ ಅಲೆ ಕಾಣುತ್ತಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ(B.Y.Raghavendra) ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಆರ್(ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ) ನಂತರ ನಡೆದ ಚುನಾವಣೆ(Election)ಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿರೋಧ ಪಕ್ಷಗಳು ನಾರಿ ಶಕ್ತಿ ಮಸೂದೆ ವಿರೋಧಿಸಿದ್ದು, ಪ್ರಧಾನಿ ಭಯೋತ್ಪಾದಕ(Terrorist) ಎಂದು ಕರೆದಿದ್ದು ಜನರಿಗೆ ಮನವರಿಕೆ ಆಗಿದೆ ಎಂದರು. 
ನಾಲ್ಕು ರಾಜ್ಯಗಳ ಚುನಾವಣೆಯಲ್ಲಿ ಪಕ್ಷ ಉತ್ತಮ ಸಾಧನೆ ತೋರಲಿದ್ದು, ಕೇರಳ, ಪಾಂಡಿಚರಿಯಲ್ಲೂ ಪಕ್ಷಕ್ಕೆ ಉತ್ತಮ ಬೆಂಬಲ ವ್ಯಕ್ತವಾಗಿದೆ ಎಂದು ಹೇಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net