

ಪ್ರಮುಖ ಮುಖ್ಯಾಂಶಗಳು
ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಆರೋಪ ಎದುರಿಸುತ್ತಿರುವ ಸಚಿವ (minister) ಬಿ.ನಾಗೇಂದ್ರ (nagendra) ಅವರನ್ನು ಸಂಪುಟದಿಂದ ಕೈ ಬಿಡುವಂತೆ ಆಗ್ರಹಿಸಿ ಬಿಜೆಪಿ (bjp) ಪ್ರಮುಖರು ಸೋಮವಾರ ಡಿಸಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.
ಸಚಿವ ಸ್ಥಾನ ನೀಡದಿದ್ದರೆ ವಾಲ್ಮೀಕಿ ಹಗರಣದ ವಿವರಗಳನ್ನು ಬಹಿರಂಗಪಡಿಸುತ್ತೇನೆ ಎಂದು ಬಿ.ನಾಗೇಂದ್ರ ಕಾಂಗ್ರೆಸ್ ಹೈ ಕಮಾಂಡ್‌ಗೆ ಬ್ಲಾೃಕ್‌ಮೇಲ್ ಮಾಡಿರುವಂತಿದೆ. ಇದೇ ಕಾರಣಕ್ಕೆ ಅವರನ್ನು ಸಚಿವರನ್ನಾಗಿ ಮಾಡಿ ಪ್ರಕರಣ ಮುಚ್ಚಿ ಹಾಕುವ ಹುನ್ನಾರ ನಡೆದಿದೆ.
— ಎನ್.ಕೆ.ಜಗದೀಶ್ ಬಿಜೆಪಿ ಜಿಲ್ಲಾಧ್ಯಕ್ಷ