

ಪ್ರಮುಖ ಮುಖ್ಯಾಂಶಗಳು
ರಾಜ್ಯದಲ್ಲಿ ಒಂದೆಡೆ ಲಕ್ಷ್ಮೀ ಹೆಸರಿಟ್ಟುಕೊಂಡವರು ಕೊಟ್ಟ ಮಾತಿನಂತೆ ಮಹಿಳೆಯರಿಗೆ ಗೃಹಲಕ್ಷ್ಮೀ ನೀಡುತ್ತಿಲ್ಲ. ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ ಕೂಡ ಗ್ಯಾರಂಟಿ ತಪ್ಪಿದ್ದಾರೆ. ಇದೀಗ ಮುಖ್ಯಮಂತ್ರಿ ಖುರ್ಚಿಗೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಗುದ್ದಾಟ ನಡೆಯುತ್ತಿದೆ. ಇದರಿಂದ ರಾಜ್ಯದ ಜನರು ಪರಿತಪಿಸುವಂತಾಗಿದೆ.