ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಾಲತೇಶ್, ಶಿವರಾಜ್, ಕಾರ್ಯದರ್ಶಿ ಸುರೇಖಾ ಮುರಳೀಧರ್, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವೀಣಾ ನಾಗರಾಜ್, ಸುಮಲತಾ ಭೂಪಾಳಂ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ರಶ್ಮಿ, ಜಿಲ್ಲಾ ಮಾಧ್ಯಮ ಪ್ರಮುಖ್ ಚಂದ್ರಶೇಖರ್, ಮಾಧ್ಯಮ ಸಹ ಪ್ರಮುಖ್ ಮಂಜುನಾಥ್ ಸುದ್ದಿಗೋಷ್ಠಿಯಲ್ಲಿದ್ದರು.