

ಪ್ರಮುಖ ಮುಖ್ಯಾಂಶಗಳು
ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಶೇ.80ರಷ್ಟು ಹುದ್ದೆ ಕನ್ನಡಿಗರಿಗೆ ಮೀಸಲಿರಲಿ. ಮರಣ ಪ್ರಮಾಣ ಪತ್ರವೂ ಕನ್ನಡದಲ್ಲೇ ಇರಲಿ. ಕಳೆದ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 1.65 ಲಕ್ಷ ಮಕ್ಕಳು ಕನ್ನಡದಲ್ಲಿ ಅನುತ್ತೀರ್ಣ ಆಗಿರುವುದಕ್ಕೆ ಕಾರಣಗಳನ್ನು ಗುರುತಿಸಿ, ಸುಧಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.