ಸೈಬರ್ ಕ್ರೈಂ ಪೊಲೀಸ್ ನಿರೀಕ್ಷಕ(Cyber Crime Police Inspector) ಮಂಜುನಾಥ್ ನೇತೃತ್ವದಲ್ಲಿ ಎಎಸ್‌ಐ ಜೆ.ಕೆ.ಪ್ರಕಾಶ್, ಸಿಬ್ಬಂದಿ ಕಿರಣ್‌ಕುಮಾರ್, ಸಂಗಮೇಶ ಹಾಗೂ ಶರತ್‌ಕುಮಾರ್ ಅವರನ್ನೊಳಗೊಂಡ ವಿಶೇಷ ತನಿಖಾ ತಂಡ ಕಾರ್ಯಾಚರಣೆ ನಡೆಸಿ ಆರೋಪಿ ಧನಂಜಯ ರೆಡ್ಡಿಯನ್ನು ಆಂಧ್ರಪ್ರದೇಶದಲ್ಲಿ ಬಂಧಿಸಿದೆ. ಆರೋಪಿಯನ್ನು ಶಿವಮೊಗ್ಗದ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.