

ಪ್ರಮುಖ ಮುಖ್ಯಾಂಶಗಳು
ಜಿಲ್ಲಾದ್ಯಂತ 36 ಚೆಕ್‌ಪೋಸ್ಟ್ ಸ್ಥಾಪಿಸಿದ್ದು, ಅಕ್ರಮ ಸಾಗಣೆ ಸೇರಿ ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇಡಲಾಗಿದೆ. ಚೆಕ್‌ಪೋಸ್ಟ್‌ಗಳಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದು, ಈಗಾಗಲೇ ಅಕ್ರಮ ಸಾಗಣೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ. ಎಲ್ಲರೂ ಒಟ್ಟಾಗಿ ಶಾಂತಿಯುತವಾಗಿ ಹಾಗೂ ಸೌಹಾರ್ದಯುತವಾಗಿ ಈದ್ ಹಬ್ಬವನ್ನು ಆಚರಿಸಬೇಕಿದೆ.
— ಬಿ.ನಿಖಿಲ್, ಎಸ್‌ಪಿ