ಸೋಮವಾರ ಜಿಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ಲೀಡ್ ಬ್ಯಾಂಕ್‌ನ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ, ವಿಶ್ವಕರ್ಮ ಯೋಜನೆಯ ಅಂಕಿ ಅಂಶಗಳನ್ನು ಗಮನಿಸಿದ ಅವರು, 10,994 ಫಲಾನುಭವಿಗಳು ಅರ್ಜಿ ಸಲ್ಲಿಸಿದರೆ ಅದರಲ್ಲಿ 4,951 ಅರ್ಜಿಗಳ ವಿಲೇವಾರಿಯಾಗಿವೆ. ಇಷ್ಟೊಂದು ಕಡಿಮೆ ಪ್ರಗತಿಗೆ ಕಾರಣವೇನು ಎಂದು ಪ್ರಶ್ನಿಸಿದರು.