ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಜಯಶೀಲ ಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಪಿ.ರುದ್ರಗೌಡ, ಕೆಡಿಪಿ ಸದಸ್ಯ ಸದಾನಂದ ಗೌಡ ಬಿಳಗಲಿ, ತಾಪಂ ಮಾಜಿ ಸದಸ್ಯ ಕೋಟೆ ಬಸವಂತಪ್ಪ, ತಹಸೀಲ್ದಾರ್ ಕೆ.ಪುರಂದರ, ತಾಪಂ ಇಒ ಕೆ.ಜಿ.ಶಶಿಧರ್, ಸಿಪಿಐ ಮಹಾಂತೇಶ್ ಲಂಬಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಇಕ್ಬಾಲ್ ಜಾತಿಗೇರ್, ಬಿಇಒ ಆರ್.ಪುಷ್ಪಾ, ಮೆಸ್ಕಾಂ ಎಇಇ ಸತ್ಯಪ್ರಕಾಶ್, ಮಂಜುನಾಥ್ ಇತರರಿದ್ದರು.