ಶ್ರೀ ನೇಮಿನಾಥ ಸ್ವಾಮಿ, ಶ್ರೀ ಆದಿನಾಥ ಸ್ವಾಮಿ, ಶ್ರೀ ಮಹಾವೀರ ಸ್ವಾಮಿ, ಶ್ರೀ ಕೂಷ್ಮಾಂಡಿನಿ ದೇವಿ, ಶ್ರೀ ಸರಸ್ವತಿದೇವಿ, ಶ್ರೀ ಕ್ಷೇತ್ರಪಾಲ ಸ್ವಾಮಿ ಹಾಗೂ ಶ್ರೀ ನಾಗಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಶ್ರೀ ಕುಂದಕುಂದ ವಿದ್ಯಾಪೀಠದ ವಿದ್ಯಾರ್ಥಿಗಳು, ಶ್ರೀ ಪದ್ಮಾವತಿ ಮಹಿಳಾ ಸಮಾಜದವರು ಉಪಸ್ಥಿತರಿದ್ದರು.