

ಪ್ರಮುಖ ಮುಖ್ಯಾಂಶಗಳು
ಎಸ್‌ಎಸ್‌ಎಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ದಾಖಲಿಸಿ, ಸಕಾಲಿಕವಾಗಿ ಮಾರ್ಗದರ್ಶನ ನೀಡಲು ಸೂಚಿಸಲಾಗಿದೆ. ಕ್ಲಸ್ಟರ್ ಹಂತದ ಶಿಕ್ಷಕರು ತಮ್ಮ ವ್ಯಾಪ್ತಿಯ ಶಾಲೆಗಳಲ್ಲಿ ನಡೆಯುತ್ತಿರುವ ಚಟುವಟಿಕೆಗಳನ್ನು ಗಮನಿಸಿ ಸೂಕ್ತ ಮಾರ್ಗದರ್ಶನ ನೀಡಬೇಕು. ಶೇ.100ರಷ್ಟು ಫಲಿತಾಂಶಕ್ಕಾಗಿ ಪ್ರತಿಯೊಬ್ಬ ಶಿಕ್ಷಕರು ಶ್ರಮಿಸಬೇಕು.