ಸಾಕಾನ್ ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ.ಎಚ್.ಎನ್.ಕುಮಾರ್, ಕೃಷಿ ವಿಜ್ಞಾನಿ ಡಾ.ಟಿ.ಎನ್.ಪ್ರಕಾಶ್ ಕಮ್ಮರಡಿ, ಐಎಫ್‌ಎಸ್ ಅಧಿಕಾರಿಗಳಾದ ಎಸ್.ಯಶ್‌ಪಾಲ್ ಕ್ಷೀರಸಾಗರ್, ಪುಲ್ಕಿತ್ ಮೀನಾ, ವನ್ಯಜೀವಿ ನಿರ್ವಹಣಾ ವಿಭಾಗದ ಮುಖ್ಯಸ್ಥ ಪ್ರೊ.ವಿಜಯಕುಮಾರ್ ಉಪಸ್ಥಿತರಿದ್ದರು. ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಅಧ್ಯಕ್ಷತೆ ವಹಿಸಿದ್ದರು.